ಗದಗ: 75 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಧ್ವಜಾ ರೋಹಣ ನೆರವೇರಿಸಿ ಪೊಲೀಸ್ ಗೌರವ ಸ್ವೀಕರಿಸಿದರು.
ಧ್ವಜಾರೋಹಣದ ಬಳಿಕ ಸಚಿವರಿಂದ ಪೊಲೀಸ್, ಗೃಹ ರಕ್ಷಕದಳ, ಎಸ್ ಸಿಸಿ ಟ್ರೂಪ್ ಗಳ ಪರೇಡ್ ಪರಿವೀಕ್ಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ,ಜಿಲ್ಲಾಧಿಕಾರಿ ವೈಶಾಲಿ ಎಂಎಲ್, ಎಸ್ಪಿ ಬಿ ಎಸ್ ನೇಮಗೌಡ ಸೇರಿದಂತೆ ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.