ಬೆಂಗಳೂರ : ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿಗಳ ಅಧ್ಯಕ್ಷ ಪಟ್ಟಿ ಜ. 26ರಂದು ಅಧಿಕೃತ ಆದೇಶದೊಂದಿಗೆ ಕರ್ನಾಟಕ ಸರ್ಕಾರ ಹೊರಡಿಸಿದೆ. 34 ಮಂದಿಗೆ ನಿಗಮ, ಮಂಡಳಿಗಳಿ 2 ವರ್ಷಗಳ ವರೆಗೂ ಅಥವಾ ಮುಂದಿನ ಆದೇಶದ ವರೆಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ.
ಸೇರಿದಂತೆ 34 ಮಂದಿಗೆ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.