ಗದಗ: ಪ್ರಧಾನ ಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆ ಅಡಿಯಲ್ಲಿ ಕ್ಷಯರೋಗಿಗಳು ಅಪೌಷ್ಟಿಕತೆಯಿಂದ ಬಳಲಬಾರದು ಎಂದು ಈ ಪೈಕಿ ಪ್ರಧಾನ ಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನದಡಿಯಲ್ಲಿ ಗದಗನ ರೆಹಮತ ನಗರದ ಕ್ಷಯರೋಗಿಗಳಿಗೆ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಡಾ|| ಚಿನ್ನಪ್ಪಗೌಡ್ರ,ಗಣೇಶ ಭಾಗಡೆ,ಪ್ರಕಾಶ ಅಂಗಡಿ,ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.