ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ

ಸಮಗ್ರ ಪ್ರಭ ಸುದ್ದಿ
0 Min Read

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಇಂದು ಬೆಳಿಗ್ಗೆ ಬೆಂಗಳೂರಿನ‌ ಸದಾಶಿವ ನಗರದ ಮನೆಯಲ್ಲಿ ನಿಧನರಾಗಿದ್ದಾರೆ ಎಸ್ ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಇಂದು ಇಹಲೋಕ ತ್ಯಜಿಸಿದ್ದಾರೆ.

Share this Article