ಅಂಬುಲೆನ್ಸ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Samagraphrabha
1 Min Read

ಗದಗ : ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ತಾಯಿ.

ಗದಗ ತಾಲೂಕಿನ ಬಳಗಾನೂರ ಗ್ರಾಮದ ನಿವಾಸಿಯಾದ ಚನ್ನವ್ವ ಹೆರಿಗೆ ನೋವಿನಿಂದ ಬಳಲುತ್ತಿದ್ದಳು ಕೂಡಲೇ 108 ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ ಜಿಮ್ಸ್ ಆಸ್ಪತ್ರೆ ಬರುವ ಮಾರ್ಗ ಮಧ್ಯದಲ್ಲಿ ಹೆರಿಗೆ ನೋವು ಜಾಸ್ತಿಯಾಗಿದೆ ಹೀಗಾಗಿ ಅಂಬುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿದ್ದಾರೆ ಅಂಬುಲೆನ್ಸ ಸಿಬ್ಬಂದಿ.

ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಚನ್ನವ್ವ ಸದ್ಯ ಸುರಕ್ಷಿತವಾಗಿರೊ ತಾಯಿ ಮತ್ತು ಮಗು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

108 ಸಿಬ್ಬಂದಿ ಬಸವರಾಜ ಕಂಬಳಿ ಹಾಗೂ ಜೀವಪ್ಪ ಅಂಬುಲೆನ್ಸ್ ಸಿಬ್ಬಂದಿಗೆ ಸಾರ್ವಕನಿಕರಿಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -
Ad image

Share this Article