ನಿರಂತರ ಮಳೆ ಗದಗ ಜಿಲ್ಲೆ : ಶಾಲಾ ಕಾಲೇಜುಗಳಿಗೆ ರಜೆ

Samagraphrabha
0 Min Read

ಗದಗ: ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಶಾಲಾ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡ ಶಾಲೆಗಳು ಹಾಗೂ ಕಾಲೇಜುಗಳಿಗೆ ದಿನಾಂಕ 19.08.2025 ಮಂಗಳವಾರದಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ತಿಳಿಸಿದ್ದಾರೆ.

Share this Article