ಶಿರಹಟ್ಟಿ ಪಕ್ಷೇತರ ಅಭ್ಯರ್ಥಿ ಭರ್ಜರಿ ಪ್ರಚಾರ ಆರಂಭ

graochandan1@gmail.com
0 Min Read

ಶಿರಹಟ್ಟಿ ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ ಮುಂಡರಗಿ ತಾಲೂಕಿನ ರಾಮೇನಹಳ್ಳಿ ಗ್ರಾಮಗಳಲ್ಲಿ ಮಂಗಳವಾರ ಗ್ರಾಮಸ್ಥರೊಂದಿಗೆ ಮನೆ ಮನೆಗೆ ತೆರಳಿ ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದರು.

Share this Article