ರೋಣ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸ್ವಂತ ತಮ್ಮನನ್ನೇ ಕೊಡಲಿಯಿಂದ ಚಚ್ಚಿ ಭೀಕರವಾಗಿ ಕೊಲೆಯಾದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶೇಕಪ್ಪ ನವಲಗುಂದ (35) ಕೊಲೆಯಾದ ವ್ಯಕ್ತಿಯಾಗಿದ್ದು
ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಇಬ್ಬರೂ ಸಹೋದರರುನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ರೋಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.