ಕಾಲೇಜಿನಲ್ಲೇ ಯುವಕ-ಯುವತಿ ಸರಸ ಸಲ್ಲಾಪದ ವಿಡಿಯೋ ವೈರಲ್

ಸಮಗ್ರ ಪ್ರಭ ಸುದ್ದಿ
0 Min Read

ದಾವಣಗೆರೆ : ದಾವಣಗೆರೆಯ ಕಾಲೇಜುವೊಂದರಲ್ಲಿ ಯುವಕ-ಯುವತಿ ಲವ್ವಿ-ಡವ್ವಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ಯಾರ ಭಯವು ಇಲ್ಲದೇ ಕಾಲೇಜಿನ ಕಟ್ಟಡದ ಮೇಲೆ ನಿಂತು ರಾಜರೋಷವಾಗಿ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಇದೀಗ ಈ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ದಾವಣಗೆರೆ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿದ್ದು, ಇದನ್ನು ಪಕ್ಕದ ಬಿಲ್ಡಿಂಗ್​ನಲ್ಲಿ ವಿದ್ಯಾರ್ಥಿಗಳು ವಿಡಿಯೋ ಸೆರೆ ಹಿಡಿದಿದ್ದಾರೆ. ಇದೀಗ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

Share this Article