ಗದಗ: ನಗರದ ಹಳೇ ಬಸ್ ನಿಲ್ದಾಣದ ಬಳಿ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಸುನಿಲ್ ಭಾಂಡಗೆ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ನಗರದ ಗಾನಯೋಗಿ ಪಂ. ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣ ಬಳಿ ದೇವು ರಾಯಬಾಗೀ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ.
ಸುನೀಲಗೆ ದೇವು ಚಾಕು ಇರಿತಿರುವುದ್ದನ್ನು ನೋಡಿ ಚೆಚ್ಚಿ ಚಿದ್ದ ಜನರು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಇರಿತಕ್ಕೊಳಗಾದ ವ್ಯಕ್ತಿ ಚಾಕುವಿನಿಂದ ಇರಿದು ಬೊಬ್ಬೆ ಇಟ್ಟು ನನ್ನ ಜೀವನ ಹಾಳು ಮಾಡಿದೆ ಅಂತ ಚೀರಾಡಿದ ಚಾಕು ಇರಿದ ವ್ಯಕ್ತಿ ದೇವು
ಸ್ಥಳಕ್ಕೆ ಬಂದ ಗದಗ ಶಹರ ಪೊಲೀಸರು ಆಗಮಿಸಿ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಗಾಯಾಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಶಹರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.