ವಿಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ

ಸಮಗ್ರ ಪ್ರಭ ಸುದ್ದಿ
0 Min Read

ಬೆಂಗಳೂರು: ಕೊನೆಗೂ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿದೆ. ಆರ್ ಅಶೋಕ್ ಅವರು ವಿಪಕ್ಷ ನಾಯಕನ ಸ್ಥಾನವನ್ನು ಅಲಂಕರಿಸಲಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಅಧಿಕೃತವಾಗಿ ಘೋಷಣೆಯಾಗಿದೆ.

Share this Article