ಗದಗ: ಸರ್ಕಾರಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ಗಜೇಂದ್ರಗಡ- ಕುಷ್ಟಗಿ ರಸ್ತೆಯಲ್ಲಿ ಅಪಘಾತ ಜರುಗಿದ್ದು.
ಮೃತರನ್ನು ಕುಷ್ಟಗಿ ತಾಲೂಕಿನ ಕಲಾಲಬಂಡಿ ನಿವಾಸಿಗಳಾದ ಹಸನ್‌ಸಾಬ್,(30) ದಾವಲ್‌ಸಾಬ್(28) ಎಂದು ಗುರುತಿಸಲಾಗಿದೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರ ಭೇಟಿ ನೀಡಿ ಪರಿಶೀಲನೆ ಪ್ರಕರಣ ದಾಖಲಿಸಿದ್ದಾರೆ.