ಗದಗ: ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಇಂದು ನೂತನವಾಗಿ ಹೊಸದಾಗಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಅಂತಿಮಗೊಳಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಅನ್ವಯಿಸುವಂತೆ ಹೊಸದಾಗಿ ಜಿಲ್ಲಾ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಗದಗ ಜಿಲ್ಲೆಯ ಅಧ್ಯಕ್ಷರಾಗಿ ರಾಜು ಕುರಡಗಿ ಇವರನ್ನು ಆಯ್ಕೆ ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.