ಗದಗ: ಕಳೆದ ಕೆಲವು ತಿಂಗಳುಗಳಿಂದ ಖಾಲಿಇದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ(ಸಿಇಓ) ಹುದ್ದೆಗೆ 2017 ನೇ ಕೆಡರ್ ನ ಐಎಎಸ್ ಅಧಿಕಾರಿ ಭರತ ಎಸ್ ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಭರತ ಎಸ್ ಈ ಮೊದಲು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಂಡಿ,ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಗದಗ ಜಿಲ್ಲಾ ಪಂಚಾಯತ(ಸಿಇಓ) ಇದೇ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ್ದರು.