ಕಳಸಾಪೂರ ಗ್ರಾ. ಪಂ. ಯಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಸಮಗ್ರ ಪ್ರಭ ಸುದ್ದಿ
0 Min Read

ಗದಗ: ತಾಲೂಕಿನ ಕಳಸಾಪೂರ ಗ್ರಾಮ ಪಂಚಾಯತಿಯಲ್ಲಿ ಮಹಾ ಮಾನವತಾವಾದಿ, ಸಮಾನತೆಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡೋ ಮೂಲಕ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಳಸಾಪೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೊಟ್ರೇಶ್ ಓಲಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share this Article