ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ನೇಮಕ

ಸಮಗ್ರ ಪ್ರಭ ಸುದ್ದಿ
0 Min Read

ಗದಗ: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ 2013 ಕೇಡರ ನ ಐಎಎಸ್ ಅಧಿಕಾರಿ ಸದ್ಯ ಬೀದರ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿ ಅವರನ್ನು ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Share this Article