ರಸ್ತೆ ಅಪಘಾತ ಸ್ಥಳ ಸ್ಥಳದಲ್ಲೇ ಪೋಲಿಸ್ ಪೇದೆ ಸಾವು

graochandan1@gmail.com
0 Min Read

ಗದಗ: ನಗರದ ಭೂಮರೆಡ್ಡಿ ವೃತ್ತದಲ್ಲಿ ಸಿಮೆಂಟ್‌ ಮಿಕ್ಸರ್ ಮತ್ತು ಸ್ಕೂಟಿ ನಡುವೆ ನಡೆದಿದ್ದು ಸ್ಕೂಟಿ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ.

ರಮೇಶ ಡಂಬಳ (43) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸ್ತಿದ್ದ ರಮೇಶ.

ಸ್ಥಳಕ್ಕೆ ಟ್ರಾಫಿಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ ಗದಗ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Article