ನವದೆಹಲಿ: ಕರ್ನಾಟಕದಲ್ಲಿ ತೆರವಾಗಿರುವ 3 ವಿಧಾನಸಭೆಯ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿ ಅಭ್ಯರ್ಥಿಗಳ 2 ಕ್ಷೇತ್ರಕ್ಕೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಕ್ಷೇತ್ರ ಶಿಗ್ಗಾಂವಿ ಕ್ಷೇತ್ರಕ್ಕೆ ಬೊಮ್ಮಾಯಿ ಪುತ್ರ ಪರ ಲಾಭಿ ನಜೆಸಿ ಭರತ್ ಬೊಮ್ಮಾಯಿಗಿ ಟೆಕೆಟ ನೀಡಿದ್ದು ಜೊತೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಕ್ಕೆ ಬಿಜೆಪಿ ನಾಯಕ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.
ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಜಾರಿದೆ ಎಂದು ಮೂಲಗಳು ಹೇಳುತ್ತಿದ್ದು ಈ ವರೆಗೂ ಯಾವುದೇ ಅಧಿಕೃತ ಮೈತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.