ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ IAS ಅಧಿಕಾರಿ ಸಿ ಎನ್ ಶ್ರೀಧರ ನೇಮಕ

ಸಮಗ್ರ ಪ್ರಭ ಸುದ್ದಿ
0 Min Read

ಗದಗ :2012 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿ ಸದ್ಯ ನಿರ್ದೇಶಕರು ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇವರನ್ನು ತಕ್ಷಣಕ್ಕೆ ಜಾರಿಬರುವಂತೆ ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ ಸಿ ಎನ್ ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Share this Article