ಈಜಲು ಹೋಗಿದ್ದ ಇಬ್ಬರು ನೀರು ಪಾಲು

Samagraphrabha
0 Min Read

ಶಿರಸಿ: ಶಿರಸಿ ತಾಲೂಕಿನ ಬೆಣ್ಣೆಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.ಭಾನುವಾರ ರಜೆ ಹಿನ್ನೆಲೆಯಲ್ಲಿ ಶಿರಸಿಯ ಕಾಲೇಜೊಂದರ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆ ಹೊರಟಿತ್ತು ಹೊಳೆಯಲ್ಲಿ ಈಜುವಾಗ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿಹೋಗಿ ಕಾಣೆಯಾಗಿದ್ದಾರೆ.ಸ್ಥಳಕ್ಕೆ ಈಜು ತಜ್ಞರು ಹಾಗೂ ಪೊಲೀಸರ ತೆರಳಿ, ಕಾಣೆಯಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಿರಸಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share this Article