ಸಂಪೂರ್ಣ ಶೂ,ಸಾಕ್ಸ್ ಅನುದಾನ ಜಮಾ ಮಾಡುವಂತೆ ಮನವಿ
ನವಲಗುಂದ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ 01 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ಜೊತೆ…
ದಾಂಡೇಲಿ: ನಗರದ ಸಾಹಿತ್ಯ ಭವನದಲ್ಲಿ ಚುಟುಕು ಬ್ರಹ್ಮ ದಿನಕರ ದೇಸಾಯಿಯವರ ಜನ್ಮ ದಿನಾಚರಣೆ
Dandeli, Uttara Kannada | ದಾಂಡೇಲಿ : ಉತ್ತರ ಕನ್ನಡ ಜಿಲ್ಲೆಯ ಜನ ಎಂದೆಂದೂ ಮರೆಯದೆ…
ನವಲಗುಂದ :ವಾಂತಿ–ಭೇದಿ ಪ್ರಕರಣ ಗೂಡಿಸಾಗರ ಗ್ರಾಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ
ಗುಡಿಸಾಗರ ಗ್ರಾಮಕ್ಕೆ ನುರಿತ ವೈದ್ಯರನ್ನು ನೇಮಕ ಮಾಡಿ ಹಾಗೂ ಅನಾರೋಗ್ಯ ಸಮಸ್ಯೆಗೆ ಸೂಕ್ತ ಚಿಕಿತ್ಸೆ ನೀಡಲು…
ಸಾಧನೆ ಗೈಯಲು ಯುವ ಜನತೆಗೆ ತರಬೇತಿ ಅವಶ್ಯ : ಜೆಸಿಐ ಅಧ್ಯಕ್ಷೆ ತೇಜಸ್ವಿನಿ ಕೊಂಡಿ
ಸವಣೂರ : ಪಟ್ಟಣದ ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ಪದವಿ ಕಾಲೇಜಿನಲ್ಲಿ ಜೆಸಿಐ ಸಪ್ತಾಹದ ಅಂಗವಾಗಿ ಜೆಸಿಐ…
ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಜಾ ಸ್ಪಂದನಾ ಕಾರ್ಯಕ್ರಮ
ಹಾವೇರಿ : ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಪಂ, ತಾಲ್ಲೂಕು…
ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ
ನವಲಗುಂದ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಧಾರವಾಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ…
UGC ಬಿಡುಗಡೆ ಮಾಡಿದ ಫಲಿತಾಂಶಗಳ ಆಧಾರಿತ ಪಠ್ಯಕ್ರಮ ಚೌಕಟ್ಟು (LOCF) ಕರಡನ್ನು ಕೈ ಬಿಡಲು ಮತ್ತು ರಾಜ್ಯದಲ್ಲಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ತಕ್ಷಣ ನೇಮಕ ಮಾಡಿಕೊಳ್ಳಲು ಎಸ್ ಎಫ್ ಐ ಆಗ್ರಹ.
ಗಜೇಂದ್ರಗಡ: UGC ಬಿಡುಗಡೆ ಮಾಡಿದ ಫಲಿತಾಂಶಗಳ ಆಧಾರಿತ ಪಠ್ಯಕ್ರಮ ಚೌಕಟ್ಟು (LOCF) ಕರಡನ್ನು ಕೈ ಬಿಡಲು…
ಶಿಕ್ಷಕರು : ನಿಧಾನ ಮಕ್ಕಳ ಕಲಿಕೆ ಗುರುತಿಸಿ ಹೆಚ್ಚಿನ ಕ್ರಮವಹಿಸಬೇಕು
ಹಾವೇರಿ. ಸವಣೂರ ತಾಲೂಕಿನ ಹುರಳಿಕುಪ್ಪಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬ್ರಾಂಚ್…
ಒಳ್ಳೇಯ ಸಂಸ್ಕಾರ ಬೆಳೆಯಲು ತಾಯಂದಿರ ಸಭೆ ಸಹಕಾರಿ
ಹಾವೇರಿ : ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಡಿ…
ಬಾಲ ನ್ಯಾಯ ಖಾಯ್ದೆ ಅಡಿ ಮಕ್ಕಳ ರಕ್ಷಣೆ ,ಪಾಲನೆ ಮತ್ತು ಪೋಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ವಾಗಿದೆ: ಡಾ.ದುರಗೇಶ
ಗದಗ (ಕರ್ನಾಟಕ ವಾರ್ತೆ) ಸಪ್ಟೆಂಬರ್4:ಅನಾಥ,ಏಕ ಪಾಲಕ,ಭಿಕ್ಷಾಟನೆ ಮಾಡುತ್ತಿದ್ದ ಮಕ್ಕಳನ್ನು ದೈವಾಂಶ ಮಕ್ಕಳೆಂದು ತಿಳಿದು ಅವರ ಪಾಲನೆ…
