ಯೂಟ್ಯೂಬ್ ಇತಿಹಾಸದಲ್ಲೇ ದಾಖಲೆ ಬರೆದ ಚಂದ್ರಯಾನ-3: ನೇರಪ್ರಸಾರ ವೀಕ್ಷಣೆ!
ಚಂದ್ರಯಾನ-3 ಇಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತವು ತನ್ನ ಚಂದ್ರಯಾನವನ್ನು…
ಚಂದ್ರಯಾನ-3 ಯಶಸ್ಸಿನ ಹಿಂದೆ ಗದಗ ಜಿಲ್ಲೆಯ ಸುಧೀಂದ್ರ ಬಿಂದಗಿ ವಿಜ್ಞಾನಿ
ಗದಗ: ಇಡೀ ಲೋಕವೆ ನಮ್ಮ ಭಾರತದತ್ತ ಚಿತ್ತ ಹರಿಸಿದೆ ಭಾರತದ ಚಂದ್ರಯಾನ-3 ಬುಧವಾರ ಯಶಸ್ಸಿಯಾದ ಬೆನ್ನಲ್ಲೇ…
ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ,…
ಕೌನ್ಸೆಲಿಂಗ್ ಮೂಲಕ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ
ಬೆಂಗಳೂರು: ರಾಜ್ಯ ಸರಕಾರ ಹೆಚ್ಚುವರಿಯಾಗಿ ಒಟ್ಟು ಹತ್ತು ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅವಕಾಶ…
ನೆಚ್ಚಿನ ಶಿಕ್ಷಕನ ವರ್ಗಾವಣೆ ಕಣ್ಣೀರಿಟ್ಟ ವಿದ್ಯಾರ್ಥಿನಿಯರು
ಗದಗ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರು ಕಣ್ಣೀರಿಟ್ಟ ಘಟನೆ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ…
ಚಂದ್ರಯಾನ-3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ: ಇಸ್ರೋ
ಬೆಂಗಳೂರು: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ…
ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಂದ ರಾಷ್ಟ್ರಧ್ವಜ ಹಾಗೂ ಬ್ಯಾಡ್ಜ್ ತಯಾರು
ರೋಣ : ಶಾಲಾ ವಿಧ್ಯಾರ್ಥಿಗಳು ಸೇರಿಕೊಂಡು ವಿನೂತನ ಕಾರ್ಯಕ್ರಮ ಮಾಡಲು ಪ್ರಯತ್ನ ಪಡುವ ಮೂಲಕ ಅಗಷ್ಟ…
ಮಧ್ಯಾಹ್ನ ಮಕ್ಕಳ ಬಿಸಿ ಊಟದಲ್ಲಿ ಹಲ್ಲಿ ಪತ್ತೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು
ಗದಗ: ಮಕ್ಕಳ ಮಧ್ಯಾಹ್ನದ ಬಿಸಿ ಊಟದಲ್ಲಿ ಹಲ್ಲಿ ಪತ್ತೆಯಾಗಿದ್ದು ಸುದ್ದಿ ತಿಳಿಯುತಿದ್ದಂದೆ ಮಕ್ಕಳ ಪಾಲಕರು ಶಾಲೆಗೆ…
ಹಿರೇಹಂದಿಗೋಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ
ಗದಗ: ತಾಲೂಕಿನ ಹಿರೇಹಂದಿಗೋಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೆ ತರಗತಿಯ ಎಲ್ಲಾ…
ಕೆ ವಿ ಹಂಚಿನಾಳ್ ಕಾಲೇಜ್ ಆಪ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜ್‌ನಲ್ಲಿ ಸ್ತನಪಾನದ ಕುರಿತು ಅರಿವು ಕಾರ್ಯಕ್ರಮ
ಗದಗ: ನಗರದ ಕೆ ವಿ ಹಂಚಿನಾಳ್ ಕಾಲೇಜ್ ಆಪ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಶ್ವ…
