ಪಂಚಮಸಾಲಿ ಪೀಠದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!
ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ…
ಜಾತಿ ಗಣತಿ, ಸಮೀಕ್ಷೆ ಅಲ್ಲ : ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಿಕ್ಷೆ :ಸಿ ಎಂ ಸಿದ್ದರಾಮಯ್ಯ
ಶೀಘ್ರದಲ್ಲೇ ರಾಜ್ಯದ ಎಲ್ಲ ಗುಂಡಿ ಮುಚ್ಚಲು ಕ್ರಮ: ರೈತರಿಗೆ ಬೆಳೆ ಹಾನಿ ಪರಿಹಾರಕ್ಕೆ ಕ್ರಮ …
ಶನಿವಾರ ಕುರುಬ ಸಂಘದ ರಜತ ಮಹೋತ್ಸವಕ್ಕೆ ಸಿಎಂ ಆಗಮನ : ಶಾಸಕ ಜಿ ಎಸ್ ಪಾಟೀಲ
ಗದಗ: ಗದಗ ತಾಲೂಕು ಕುರುಬರ ಸಂಘದ ಆಶ್ರಯದಲ್ಲಿ ಸಂಘದ ರಜತ ಮಹೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ,…
ಶಿಗ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಜನ ಸಂಪರ್ಕ ಸಭೆ ಸಾರ್ವಜನಿಕರಿಂದ ಹವಾಲು ಸ್ವೀಕಾರ
ಲಕ್ಷ್ಮೇಶ್ವರ"ತಾಲೂಕಿನ ಶಿಗ್ಲಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಮಂಗಳವಾರ ಗದಗ ಲೋಕಾಯುಕ್ತ ಪಿಎಸ್ಐ ಪರಮೇಶ್ವರ ಕವಟಗಿ, ಎಸ್…
ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ನೇಮಕ
ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಥಮ ಅಧ್ಯಕ್ಷರನ್ನಾಗಿ ಅಶೋಕ ಕೆ. ಮಂದಾಲಿ ಇವರನ್ನು…
ತಾಲೂಕುಮಟ್ಟದ 2ನೇ ಕೆಡಿಪಿ ಸಾಮಾನ್ಯಸಭೆಯಲ್ಲಿ ಕೃಷಿಇಲಾಖೆಯ ಎಡಿ ಗರ್ಜೆಪ್ಪ ಹೇಳಿಕೆ
ಕುರುಗೋಡು ತಾಲೂಕಿಗೆ 250 ಮೆಟ್ರಿಕ್ಟನ್ ಯೂರಿಯಾಬಂದಿದೆ ರೈತರು ಆತಂಕಪಡಬೇಡಿ ಕುರುಗೋಡು.ಸೆ.11 ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆಗಳಿಗೆ…
ಕೊಂಕಣ ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿ ಸಭೆ: ರೈಲು ಸೇವೆಗಳ ವಿಸ್ತರಣೆಗೆ ನಿರ್ಣಯ
ಉತ್ತರ ಕನ್ನಡ : ಕೊಂಕಣ ರೈಲ್ವೆಯ ಬಳಕೆದಾರರ ಸಮಾಲೋಚನಾ ಸಮಿತಿ (KRUCC) ಸಭೆಯು ಗೋವಾದ ಮಡಗಾಂನಲ್ಲಿ…
ಸಂಪೂರ್ಣ ಶೂ,ಸಾಕ್ಸ್ ಅನುದಾನ ಜಮಾ ಮಾಡುವಂತೆ ಮನವಿ
ನವಲಗುಂದ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ 01 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ಜೊತೆ…
ಸಾಲಬಾಧೆಗೆ ರೈತ ವಿಷ ಸೇವಿಸಿ ಆತ್ಮಹತ್ಯೆ
ಗದಗ: ಸಾಲಬಾಧೆ ತಾಳಲಾರದೆ ರೈತ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಲ್ಲೆಯ ಮುಂಡರಗಿ ತಾಲೂಕಿನ…
ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಜಾ ಸ್ಪಂದನಾ ಕಾರ್ಯಕ್ರಮ
ಹಾವೇರಿ : ಸವಣೂರು ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಪಂ, ತಾಲ್ಲೂಕು…
