Tag: #AGENT001 #SRavikumar NewsfirstRavikumar #THELEADER #Newsfirst #NewsfirstKannada #NewsfirstKarnataka #Newsfirstspecial

ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ “ಏಜೆಂಟ್​​ 001” ಇಂದಿನಿಂದ ನ್ಯೂಸ್​ಫಸ್ಟ್​ನಲ್ಲಿ 

ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ.