Tag: #Covid#DineshGunduRao

ಕೇರಳದಲ್ಲಿ ಕೋವಿಡ್ ಹೆಚ್ಚಳ, ಕರ್ನಾಟಕ್ಕೆ ಆತಂಕವಿಲ್ಲ : ದಿನೇಶ ಗೂಂಡುರಾವ್

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಮಾಣ ಹೆಚ್ಚಾಗಿರುವ ಮಾಹಿತಿ ಇದ್ದರೂ ರಾಜ್ಯದಲ್ಲಿ ಆತಂಕಪಡುವ ಅಗತ್ಯವಿಲ್ಲ