Tag: #DcmDkShivkumar #Dkshivkumar #congres #Karnatakapolitics

ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜ. 17:“ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ.