Tag: #latestnews #Bengaluru #Karnatakanews #Cheluvarayaswamy #cloudseeding #farmer

ಬರ ಘೋಷಣೆ ಕುರಿತು ಸೆಪ್ಟೆಂಬರ್ ಮೊದಲ ವಾರದಲ್ಲಿ ತೀರ್ಮಾನ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಪ್ರಸ್ತಾಪವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.